Breaking News

ಕೆಜಿಎಫ್ ಚಿತ್ರಕ್ಕೆ ದೊರೆತ ರಾಷ್ಟ್ರಪ್ರಶಸ್ತಿ

ಕಾಂತಾರ ಹಾಗೂ ಕೆಜಿಎಫ್ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ದೊರಕಿದ್ದು ಎಲ್ಲೆಡೆಯಿಂದ ಶುಭಾಶಯಗಳ ಸುರಿಮಳೆಯೇ ಹರಿದು ಬರುತ್ತಿವೆ.

ನಟ ಯಶ್, ರಾಷ್ಟ್ರ ಪ್ರಶಸ್ತಿ ವಿಜೇತರಾದ ಎಲ್ಲರಿಗೂ ಹೃತ್ತೂರ್ವಕ ಅಭಿನಂದನೆಗಳು. ಕಾಂತಾರಾ ಮತ್ತು ಕೆಜಿಎಫ್ 2 ಚಿತ್ರಕ್ಕೆ ಸಿಕ್ಕ ಮನ್ನಣೆಗಾಗಿ ರಿಷಬ್‌ ಶೆಟ್ಟಿ, ಪ್ರಶಾಂತ್ ನೀಲ್, ವಿಜಯ್ ಕಿರಗಂದೂರ್ ಮತ್ತು ಹೊಂಬಾಳೆ ಫಿಲ್ಸ್ ತಂಡಕ್ಕೆ ವಿಶೇಷ ಅಭಿನಂದನೆಗಳು. ಇದು ನಿಜಕ್ಕೂ ಕನ್ನಡ ಚಿತ್ರರಂಗ ರಾಷ್ಟ್ರಮಟ್ಟದಲ್ಲಿ ಮಿಂಚಿದ ಕ್ಷಣ ಎಂದು ಟ್ವಿಟ್ ಮಾಡಿ ಶುಭ ಹಾರೈಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *