Breaking News

ಜನರ ಕಲ್ಯಾಣಕ್ಕಾಗಿ ಪೂಜೆ ಸಲ್ಲಿಸಿದ ಕೋನರಡ್ಡಿ

ಹುಬ್ಬಳ್ಳಿ: ಇಲ್ಲಿಯ ಸಾಯಿನಗರದಲ್ಲಿರುವ ಶ್ರೀ ವರಮಹಾಲಕ್ಷ್ಮೀ ದೇವಿಯ ದೇವಸ್ಥಾನಕ್ಕೆ ಶಾಸಕ ಕೋನರಡ್ಡಿ ಅವರು ಭೇಟಿ ನೀಡಿ ನಾಡಿನ ಜನರ ಕಲ್ಯಾಣಕ್ಕಾಗಿ ಪೂಜೆ ಸಲ್ಲಿಸಿ ಆ ತಾಯಿಯ ಆಶೀರ್ವಾದ ಪಡೆದುಕೊಂಡೆನು. ಈ ಸಂಧರ್ಭದಲ್ಲಿ ಮುಖಂಡರು ಶ್ರೀ ವೆಂಕಣ್ಣ ಕರಡ್ಡಿ ಸೇರಿದಂತೆ ದೇವಸ್ಥಾನ ಕಮೀಟಿಯ ಸದಸ್ಯರು ಹಾಗೂ ಮುಂತಾದ ಭಕ್ತರು ಉಪಸ್ಥಿತರಿದ್ದರು.

Share News

About Shaikh BigTv

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *