Breaking News

ವೈದ್ಯಕೀಯ ಸಿಬ್ಬಂದಿ ಮೇಲೆ ಅತ್ಯಾಚಾರ ಎಸಗಿ ಕೊಲೆ:ನಗರಷ ಆಸ್ಪತ್ರೆಯ ಓಪಿಡಿ ಬಂದ್

ಧಾರವಾಡ: ರಾಜ್ಯಾದ್ಯಂತ ಪಶ್ಚಿಮ ಬಂಗಾಳದಲ್ಲಿ ನಡೆದ ವೈದ್ಯಕೀಯ ಸಿಬ್ಬಂದಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಪ್ರಕರಣ ಖಂಡಿಸಿ ಧಾರವಾಡ ನಗರದಲ್ಲಿನ ಸರ್ಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಯ ಓಪಿಡಿ (ಹೊರ ರೋಗಿಗಳ ಚಿಕಿತ್ಸೆ) ಬಂದ್‌ ಮಾಡಿ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು. ಧಾರವಾಡ ನಗರದ ಎಲ್ಲಾ ಸರ್ಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ (ಓಪಿಡಿ) ಹೊರ ರೋಗಿಗಳ ಚಿಕಿತ್ಸೆ ಬಂದ್ ಮಾಡಲಾಗಿದ್ದು, ವೈದ್ಯಕೀಯ ಸಿಬ್ಬಂದಿ ಪ್ರಕರಣದ ವಿರುದ್ಧ ಪ್ರತಿಭಟಿಸುತ್ತಿದ್ದಾರೆ.

Share News

About Shaikh BigTv

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *