Breaking News

ಸಿಎಂ ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ : ಸಂತೋಷ ಲಾಡ್

ಧಾರವಾಡ: ಮೂಡಾ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿ ಬಂದಿದೆ ಸಾಬೀತು ಆಗಿಲ್ಲ ಆದ್ದರಿಂದ ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ ಎಂದು ಕಲಘಟಗಿ ಶಾಸಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ನಗರದಲ್ಲಿಂದು ಮಾತಾನಾಡಿದ ಅವರು, ಬಿಜೆಪಿ ನಾಯಕರು ಕೇವಲ ರಾಜೀನಾಮೆ ಕೇಳುತ್ತಿದ್ದಾರೆ ಅವರಿಗೆ ಯಾವುದೇ ನೈತಿಕತೆ ಇಲ್ಲ, ರಾಜಕೀಯ ಬಿಟ್ಟು ಬೇರೆ ನೋಡಿಕೊಳ್ಳುವಂತೆ ಒತ್ತಾಯ ಮಾಡಿದರು.

Share News

About Shaikh BigTv

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *