ರಿಯಲ್ ಸ್ಟಾರ್ ಉಪೇಂದ್ರ ನಟನೆಯ ‘ಯುಐ’ ಸಿನಿಮಾ ರಿಲೀಸ್‌ಗೆ ಮುಹೂರ್ತ ಫಿಕ್ಸ್ ಆಗಿದೆ. ಈ ಮೂಲಕ ಅಭಿಮಾನಿಗಳ ಕಾತರಕ್ಕೆ ನಟ ಉತ್ತರ ಕೊಟ್ಟಿದ್ದಾರೆ. ಉಪೇಂದ್ರ ನಟಿಸಿ, ನಿರ್ದೇಶನ ಮಾಡುತ್ತಿರುವ ಯುಐ ಸಿನಿಮಾ ಇದೇ ಅಕ್ಟೋಬರ್‌ನಲ್ಲಿ ರಿಲೀಸ್ ಮಾಡೋದಾಗಿ ಉಪೇಂದ್ರ ಸೋಷಿಯಲ್ ಮೀಡಿಯಾದಲ್ಲಿ ಅನೌನ್ಸ್ ಮಾಡಿದ್ದಾರೆ.
ಈ ವೇಳೆ, ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾ ಕೂಡ ರಿಲೀಸ್ ಆಗ್ತಿದೆ. ಮಾರ್ಟಿನ್ ಮುಂದೆ ಅಬ್ಬರಿಸೋಕೆ ಯುಐ ಸಿನಿಮಾ ಸಜ್ಜಾಗಿದೆ. ಇನ್ನೂ ಟೈಟಲ್‌ನಲ್ಲೇ ವಿಭಿನ್ನತೆ ತೋರಿಸಿರುವ ನಟ ಉಪೇಂದ್ರ ಈ ಬಾರಿ ಕಲಿಯುಗದ ಕಥೆ ಹೇಳೋಕೆ ಹೊರಟಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

