Breaking News

ಶಾಲಾ ಬಸ್​ ಹರಿದು ವಿದ್ಯಾರ್ಥಿ ಸಾವು

ತುಮಕೂರು: ಗುಬ್ಬಿ ಪಟ್ಟಣದ ವಿನಾಯಕನಗರದಲ್ಲಿ ಶಾಲಾ ಬಸ್​ ಹರಿದು 9ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ನಡೆದಿದೆ.

ತೇಜಸ್(14) ಮೃತ ಬಾಲಕ. ಚಲಿಸುತ್ತಿದ್ದ ಬೈಕ್​ನಿಂದ ಆಯತಪ್ಪಿ ಕೆಳಗೆ ಬಿದ್ದ ಬಾಲಕನ ತಲೆ ಮೇಲೆಯೇ ಬಸ್ ಹರಿದು ಈ ದುರ್ಘಟನೆ ಸಂಭವಿಸಿದೆ. ಇತ್ತ ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಕುರಿತು ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *