Breaking News

ಶ್ರೀರಾಮ ದೇವಸ್ಥಾನ ನೀರ್ಮಾಣಗೋಸ್ಕರ್ 11 ವರ್ಷಗಳ ಕಾಲ ಚಪ್ಪಲಿ ಧರಿಸದ ವ್ಯಕ್ತಿ

ಲಾಹೋರ್:ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯ ಭಕ್ತರೊಬ್ಬರು ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ದೊಡ್ಡ ದೇವಾಲಯವನ್ನು ನಿರ್ಮಿಸುವವರೆಗೆ 11 ವರ್ಷಗಳ ಕಾಲ ಚಪ್ಪಲಿಯನ್ನು ಧರಿಸುವುದಿಲ್ಲ ಎಂದು ಶಪಥ ಮಾಡಿದ್ದರು.

ಅವರು ಶ್ರೀರಾಮನ ಭಕ್ತರಾಗಿದ್ದಾರೆ. ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ದೇವಾಲಯವನ್ನು ನಿರ್ಮಿಸಿದಾಗ ಅವರು ರಾಮನ ದರ್ಶನಕ್ಕೆ ಸೈಕಲ್‌ನಲ್ಲಿ ತೆರಳಿದರು. ಇದೀಗ ರಾಮನ ದರ್ಶನದ ಬಳಿಕ 11 ವರ್ಷಗಳ ನಂತರ ಚಪ್ಪಲಿ ಧರಿಸಲಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *