Breaking News

ಗಣಪತಿ ವಿಸರ್ಜನಾ ಕೆರೆಯನ್ನು ಪರಿಶೀಲಿಸಿದ ಈಶ್ವರ ಉಳ್ಳಾಗಡ್ಡಿ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತಾರಾದ ಡಾಕ್ಟರ್ ಈಶ್ವರ್ ಉಳ್ಳಾಗಡ್ಡಿ ಅವರು ಇಂದು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಹೊಸೂರು ಕ್ರಾಸ್ ಹತ್ತಿರ ಇರುವ ಹರ್ಷ ಕಾಂಪ್ಲೆಕ್ಸ್ ಹಿಂದುಗಡೆ ಇರುವ ಗಣಪತಿ ವಿಸರ್ಜನಾ ಕೆರೆಯನ್ನು ಪರಿಶೀಲಿಸಿ, ಸ್ಥಳದಲ್ಲಿ ನೆರೆದಿದ್ದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮಹಾಮಂಡಳದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಗಳ ಜೊತೆ ಗಣೇಶ ವಿಸರ್ಜನೆ ಸಮಯದಲ್ಲಿ ಪಾಲಿಸಬೇಕಾದ ಮುನ್ನೆಚ್ಚರಿಕೆ ಕ್ರಮ ಹಾಗೂ ಕೆರೆಯ ಸ್ವಚ್ಛತೆಯ ಕುರಿತು ಚರ್ಚಿಸಿದರು.

Share News

About Shaikh BigTv

Check Also

ಹೆಂಡತಿಯನ್ನೇ ಅಟ್ಟಾಡಿಸಿಕೊಂಡು ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ಮಾಡಿದ ಗಂಡ..!

ಬೆಂಗಳೂರು: ಜೆ.ಪಿ.ನಗರ 3ನೇ ಹಂತದ ನಾರಾಯಣ ಕ್ಲೀನಿಕ್ ಬಳಿ ಪತ್ನಿ ಮಧುಮಿತ ಮೇಲೆ ಪತಿ ವೆಂಕಟೇಶ್ ಆಸಿಡ್ ಎರಚಿ, ಮಚ್ಚಿನಿಂದ …

Leave a Reply

Your email address will not be published. Required fields are marked *