Breaking News

ಆಗಸ್ಟ್ 20 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ

ಧಾರವಾಡ; ಧಾರವಾಡ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಆಗಸ್ಟ್ 20 ರಂದು ಸಂಜೆ 4 ಗಂಟೆಗೆ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.

Share News

About Shaikh BigTv

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *