Breaking News

ಗ್ಯಾಂಗ್ ವಾರ್ : ರೌಡಿ ಶೀಟರ್ ಕಾಲಿಗೆ ಪೋಲಿಸರು ಗುಂಡೇಟು

ಹುಬ್ಬಳ್ಳಿ : ನಿನ್ನೆ ತಡರಾತ್ರಿ ಇಬ್ಬರ ರೌಡಿ ಶೀಟರ್ ಗಳ ನಡುವೆ ಗ್ಯಾಂಗ್ ವಾರ್ ನಡೆದಿದ್ದು, ವಾರ್ ನಲ್ಲಿ ಭಾಗಿಯಾದ ಪ್ರಮುಖ ಆರೋಪಿಯನ್ನು ಹಿಡಿಯಲು ಯತ್ನಿಸಿದ ಪೋಲಿಸರು ಮೇಲೆ ರೌಡಿ ಶೀಟರ್ ಹಲ್ಲೆ ಮಾಡಲು ಮುಂದಾದಾಗ ಪೊಲೀಸರ ಆರೋಪಿಯ ಕಾಲಿಗೆ ಗುಂಡೇಟು ಮಾಡಿದ್ದಾರೆ.

ಅಪ್ತಾಭ್ ಕರಡಿಗುಡ್ಡ ರೌಡಿ ಶೀಟರ್ ಜಾವೂರ್ ಕೊಲೆಗೆ ಯತ್ನಿಸಿದರು. ಕರಡಿಗುಡ್ಡ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಜಾವೂರ ಮೇಲೆ ಹಲ್ಲೆ ಮಾಡಿ ಅಪ್ತಾಭ್ ಪರಾರಿಯಾಗಿದ್ದರು. ಅಪ್ತಾಭ್ ಹಿಡಿಯಲು ಹೋದಾಗ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ. ಈ ವೇಳೆ ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸರಿಂದ ಅಪ್ತಾಭ್ ಕಾಲಿಗೆ ಗುಂಡೇಟು ಬಿದ್ದಿದೆ‌ . ಗುಂಡೇಟಿನಿಂದ ಗಾಯಗೊಂಡ ರೌಡಿ ಶೀಟರ್ ನನ್ನ ಕಿಮ್ಸ್ ಗೆ ಪೊಲೀಸರು ಕರೆತಂದಿದ್ದಾರೆ.

Share News

About Shaikh BigTv

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *