Breaking News

ರಜಿನಿಕಾಂತ್‌ ಮುಂದಿನ ಸಿನಿಮಾ ರಿಲೀಸ್‌ಗೆ ಡೇಟ್‌ ಫಿಕ್ಸ್‌

ಚೆನ್ನೈ: ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಅವರ ಮುಂದಿನ ಸಿನಿಮಾ ʼವೆಟ್ಟೈಯನ್‌ʼ ರಿಲೀಸ್‌ಗೆ ಡೇಟ್‌ ಫಿಕ್ಸ್‌ ಆಗಿದೆ.

ರಜಿನಿಕಾಂತ್‌ ʼಜೈಲರ್‌ʼ ಬಳಿಕ ಮತ್ತೆ ಖಾಕಿ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿರುವ ಟಿ.ಜೆ. ಜ್ಞಾನವೇಲ್‌ ನಿರ್ದೇಶನದ ʼವೆಟ್ಟೈಯನ್‌ʼ ಈಗಾಗಲೇ ಟೀಸರ್‌ನಿಂದ ಗಮನ ಸೆಳೆದಿದ್ದು ನಿರೀಕ್ಷೆ ಹೆಚ್ಚಾಗಿಸಿದೆ.ಸೋಮವಾರ(ಆ.19ರಂದು) ಸಿನಿಮಾ ತಂಡ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದೆ. ಅಕ್ಟೋಬರ್‌ 10ರಂದು ʼವೆಟ್ಟೈಯನ್‌ʼ ರಿಲೀಸ್‌ ಆಗಲಿದೆ ಎಂದು ಚಿತ್ರತಂಡ ಅಧಿಕೃತವಾಗಿ ಅನೌನ್ಸ್‌ ಮಾಡಿದೆ.ತಮಿಳು, ತೆಲುಗು, ಹಿಂದಿ ಮತ್ತು ಕನ್ನಡ ಭಾಷೆಯಲ್ಲಿ ಸಿನಿಮಾ ರಿಲೀಸ್‌ ಆಗಲಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *