Breaking News

ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು: ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಇನ್ನು ಮಂಗಳೂರಿನಲ್ಲಿ ಕಾರ್ಯಕರ್ತರು ಹೈಡ್ರಾಮಾ ನಡೆಸುತ್ತಿದ್ದಾರೆ. ಬಸ್ಸಿಗೆ ಕಲ್ಲು ತೂರಾಟ ನಡೆಸಿದ್ದು ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕುತ್ತಿದ್ದಾರೆ.

ಮಂಗಳೂರಿನ ಲಾಲ್ ಬಾಗ್ ವೃತ್ತದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತದೆ. ಇಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಹಿಂಸೆಗಿಳಿದಿದ್ದಾರೆ.ರಾಜ್ಯಪಾಲರನ್ನು ಕಿತ್ತು ಹಾಕಲು ಬಾಂಗ್ಲಾ ರೀತಿ ಮಾಡ್ತೀವಿ ಎಂದು ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಐವಾನ್ ಡಿಸೋಜ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದರ ಬೆನ್ನಲ್ಲೇ ಕಾರ್ಯಕರ್ತರಿಂದ ಕೃತ್ಯ ಆರಂಭಗೊಂಡಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *