Breaking News

ದಾಖಲೆಗಳು ಮಾತಾಡುತ್ತಿವೆ’ ಕಿರು ಹೊತ್ತಿಗೆ ಲೋಕಾರ್ಪಣೆ

ಧಾರವಾಡ: ಸಮಾಜ ಪರಿವರ್ತನ ಸಮುದಾಯದ ಮುಖ್ಯಸ್ಥ ಎಸ್‌. ಆರ್. ಹಿರೇಮಠ “ದಾಖಲೆಗಳು ಮಾತಾಡುತ್ತಿವೆ’ ಕಿರು ಹೊತ್ತಿಗೆ ಲೋಕಾರ್ಪಣೆ ಮಾಡಿದರು. ಧಾರವಾಡ ನಗರದ ಸಮುದಾಯದ ಪರಿವರ್ತನಾ ಕಚೇರಿಯಲ್ಲಿ ಪುಸ್ತಕ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಕೇಂದ್ರ ಸಚಿವ ಎಚ್‌. ಡಿ. ಕುಮಾರಸ್ವಾಮಿ ಹಾಗೂ ಅವರ ಕುಟುಂಬ 110 ಎಕರೆ ಭೂಮಿ ಕಬಳಿಕೆ ಮಾಡಿದ್ದಾರೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಎಲ್ಲಾ ದಾಖಲೆಗಳನ್ನು ಈ ಪುಸ್ತಕದಲ್ಲಿ ಬಯಲು ಮಾಡಿದ್ದೇವೆ. ಭ್ರಷ್ಟರನ್ನು ಸುಮ್ಮನೇ ಬಿಡುವ ಪ್ರಶ್ನೆಯೇ ಇಲ್ಲ ಎಂದು ಕಿಡಿಕಾರಿದರು.

Share News

About Shaikh BigTv

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *