Breaking News

ಖಲಿಸ್ತಾನಿ ಪ್ರತ್ಯೇಕ ವಾದಿಗಳು ತ್ರಿವರ್ಣ ಧ್ವಜ ಹರಿದು ಅಟ್ಟಹಾಸ

ಟೊರೊಂಟೋ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಇಂಡಿಯಾ ಡೇ ಪರೇಡ್ ಕಾರ್ಯಕ್ರಮದಲ್ಲಿ ಖಲಿಸ್ತಾನಿ ಪ್ರತ್ಯೇಕ ವಾದಿಗಳು ಗೋ ಬ್ಯಾಕ್ ಇಂಡಿಯಾ ಘೋಷಣೆ ಕೂಗುವುದಲ್ಲದೆ ತ್ರಿವರ್ಣ ಧ್ವಜ ಹರಿದು ಅಟ್ಟಹಾಸ ಮೆರೆದಿದ್ದಾರೆ.ಘಟನೆ ಟೊರೊಂಟೋದಲ್ಲಿ ನಡೆದಿದೆ. ಈ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಹಳ ವೈರಲ್ ಆಗುತ್ತಿದೆ.

ಕೆನಡಾದಲ್ಲಿ ಸ್ವಾತಂತ್ರ್ಯದ ಅತಿದೊಡ್ಡ ಆಚರಣೆಯಾದ ಇಂಡಿಯಾ ಡೇ ಪರೇಡ್ ಟೊರೊಂಟೊದಲ್ಲಿ ನಡೆಯಿತು. ಖಲಿಸ್ತಾನ್ ಪರ ಗುಂಪುಗಳ ಯೋಜಿತ ಪ್ರತಿ-ರ್ಯಾಲಿಯಿಂದಾಗಿ ಈ ಕಾರ್ಯಕ್ರಮಕ್ಕೆ ಸಕಲ ಭದ್ರತೆ ಒದಗಿಸಲಾಗಿತ್ತು. ಇಂಡಿಯಾ ಡೇ ಪರೇಡ್ ಅನ್ನು ಆಗಸ್ಟ್ 15 ರ ನಂತರದ ಮೊದಲ ಭಾನುವಾರದಂದು ನಡೆಸಲಾಯಿತು.

Share News

About BigTv News

Check Also

ವಿಜಯನಗರ : ಕ್ಷುಲ್ಲಕ ಕಾರಣಕ್ಕೆ ಗಲಾಟೆ – ರುಬ್ಬುಗುಂಡಿನ ಕಲ್ಲಿನಿಂದ ಹೊಡೆದು ಯುವಕನ ಭೀಕರ ಕೊಲೆ

ಹೊಸಪೇಟೆ: ನಗರದ ಸಿದ್ದಲಿಂಗಪ್ಪ ಚೌಕಿಯ 4ನೇ ಕ್ರಾಸ್‌ನ ಎಲ್ಲಮ್ಮ ದೇವಸ್ಥಾನದ ಬಳಿ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ವಿಕೋಪಕ್ಕೆ ತಿರುಗಿ …

Leave a Reply

Your email address will not be published. Required fields are marked *