ದೆಹಲಿ: ನಮ್ಮ ದೇಶದ ರಕ್ಷಕನಾಗಿರುವ ಪ್ರಧಾನಿ ಮೋದಿಯವರು ದೆಹಲಿ ಶಾಲೆಯೊಂದರಲ್ಲಿ ರಕ್ಷಾ ಬಂಧನ ಆಚರಿಸಿಕೊಂಡಿದ್ದಾರೆ. ಅಲ್ಲದೇ ಮಕ್ಕಳ ನಡುವೆ ಅವರು ಮಗುವಾಗಿದ್ದಾರೆ.
ಧಾನಿ ನರೇಂದ್ರ ಮೋದಿ ಅವರು ಕುರ್ಚಿಯ ಮೇಲೆ ಕುಳಿತಿದ್ದು, ಶಾಲಾ ವಿದ್ಯಾರ್ಥಿನಿಯರು ರಾಖಿ ಕಟ್ಟಲು ಸರದಿಯಂತೆ ನಿಂತಿದ್ದರು. ಕಾರ್ಯಕ್ರಮದ ಕೊನೆಯಲ್ಲಿ, ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿನಿಯರು ಮತ್ತು ಶಿಕ್ಷಕರೊಂದಿಗೆ ಗ್ರೂಪ್ ಫೋಟೋಗೆ ಪೋಸ್ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

