Breaking News

ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿರುವ ಕ್ರಮ ಖಂಡಿಸಿ ಪ್ರತಿಭಟನೆ

ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿರುವ ಕ್ರಮ ಖಂಡಿಸಿ ಧಾರವಾಡ ನಗರದಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಿದರು. ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ಧಾರವಾಡ ಕಡಪಾ ಮೈದಾನದಿಂದ ಆರಂಭಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಆಗಮಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರ ಹಾಗೂ ರಾಜ್ಯಪಾಲರ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು.

Share News

About Shaikh BigTv

Check Also

ವೆಂಕಟಗಿರಿಕೋಟೆ ಗಲಾಟೆ 7 ಮಂದಿ ವಿರುದ್ಧ ಪ್ರಕರಣ

ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …

Leave a Reply

Your email address will not be published. Required fields are marked *