Breaking News

ಎಂ.ಆ‌ರ್.ಪಾಟೀಲಗೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮುತ್ತಪ್ಪ ಅಣ್ಣಿಗೇರಿ ನೇತೃತ್ವದಲ್ಲಿ ಸನ್ಮಾನ

ಕುಂದಗೋಳ : ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಜಾರಿ ಮಾಡಲು ತಮ್ಮ ಸಹಕಾರ ನೀಡಿದ್ದಕ್ಕಾಗಿ ಶಾಸಕ ಎಂ.ಆ‌ರ್.ಪಾಟೀಲ ಅವರನ್ನೂ ಕುಂದಗೋಳ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮುತ್ತಪ್ಪ ಅಣ್ಣಿಗೇರಿ ನೇತೃತ್ವದಲ್ಲಿ ಸನ್ಮಾನ ಮಾಡಲಾಯಿತು.

ಕುಂದಗೋಳ ಪ್ರವಾಸಿ ಮಂದಿರದಲ್ಲಿ ಕುಂದಗೋಳ ತಾಲೂಕಿನ ಸರ್ಕಾರಿ ನೌಕರರ ಸಂಘದ ಸರ್ವರೂ ಒಟ್ಟಾಗಿ ಶಾಸಕರಿಗೆ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ಈ ವೇಳೆ ಶಾಸಕರು ಮಾತನಾಡಿ ನೌಕರರ ಅಭಿವೃದ್ಧಿಗೆ ಶ್ರಮಿಸಿದ್ದೇವೆ, ನೌಕರರು ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಕುಂದಗೋಳ ತಾಲೂಕಿನ ಸರ್ವ ಸರ್ಕಾರಿ ನೌಕರರು ಉಪಸ್ಥಿತರಿದ್ದರು.

Share News

About Shaikh BigTv

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *