Breaking News

ದಲಿತರ ಸಮುದಾಯದ ಜನರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ಧಾರವಾಡ: ದಲಿತರ ಸಮುದಾಯದ ಜನರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ದಲಿತ ಸಂಘರ್ಷ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.

ಎಸ್ಸಿ ಎಸ್ಟಿ ಸಮುದಾಯಗಳ ಆಸ್ತಿಗಳನ್ನು ಕಬಳಿಸುವ ಮೂಲಕ ಅಧಿಕಾರಗಳು ಅನ್ಯಾಯ ಮಾಡುತ್ತಿದ್ದಾರೆ. ಶೋಷಿತ ಸಮುದಾಯ ಜನರ ಮೇಲೆ ಅಧಿಕಾರಿಗಳು ದರ್ಪ ತೋರುತ್ತಿದ್ದು, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಸದಸ್ಯರು ಆಗ್ರಹಿಸಿದರು.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *