Breaking News

ವೈದ್ಯಕೀಯ ಸಿಬ್ಬಂದಿ ಮೇಲೆ ಅತ್ಯಾಚಾರ ನಡೆಸಿ, ಕೊಲೆಗೈದ ಖಂಡಿಸಿ ಪ್ರತಿಭಟನೆ

ಧಾರವಾಡ: ಪಶ್ಚಿಮ ಬಂಗಾಳದಲ್ಲಿ ವೈದ್ಯಕೀಯ ಸಿಬ್ಬಂದಿ ಮೇಲೆ ಅತ್ಯಾಚಾರ ನಡೆಸಿ, ಕೊಲೆಗೈದ ಪ್ರಕರಣ ಖಂಡಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು.

ವೈದ್ಯಕೀಯ ಸಿಬ್ಬಂದಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ಪ್ರಕರಣ ಅಮಾನವೀಯ ಕೃತ್ಯವಾಗಿದೆ. ಮಹಿಳೆಯರಿಗೆ ರಕ್ಷಣೆ ನೀಡಬೇಕು, ಅಶ್ಲೀಲ ಸಿನಿಮಾ ಸಾಹಿತ್ಯ ನಿಷೇಧಿಸಿ ಎಂದು ಪ್ರತಿಭಟನಾ ನಿರತ ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆ ಸದಸ್ಯರು ಆಗ್ರಹಿಸಿದರು.

Share News

About Shaikh BigTv

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *