Breaking News

ರಾಜ್ಯಪಾಲರಿಗೆ ಅವಮಾನ ಮಾಡಿದ ಎಲ್ಲ ಕಾಂಗ್ರೆಸ್ಸಿಗರ ವಿರುದ್ಧ ಪ್ರಕರಣ ದೂರು ದಾಖಲು

ಬೆಂಗಳೂರು:ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದರು. ಈ ಹಿನ್ನೆಲೆ ರಾಜ್ಯದ ಹಲವೆಡೆ ನಿನ್ನೆ ಪ್ರತಿಭಟನೆ ನಡೆದಿದೆ. ಈ ನಡುವೆ ರಾಜ್ಯಪಾಲರಿಗೆ ಅವಮಾನ ಮಾಡಿದ ಎಲ್ಲ ಕಾಂಗ್ರೆಸ್ಸಿಗರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಸಂಸದ ಗೋವಿಂದ ಕಾರಜೋಳ ಆಗ್ರಹಿಸಿದ್ದಾರೆ. ಇಂದು ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಪೊಲೀಸ್‌ ಮಹಾ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಅವರು ದೂರು ಸಲ್ಲಿಸಿದರು. ಈ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *