Breaking News

ಪಶ್ಚಿಮ ಘಟ್ಟ ಪರಿಸರ ಪರಿಣಿತರ ಸಮಿತಿಯ ವರದಿ ಜಾರಿಗೊಳಿಸುವಂತೆ ಪ್ರತಿಭಟನೆ

ಧಾರವಾಡ: ಪ್ರಕೃತಿ ವಿಕೋಪ ತಡೆಗಟ್ಟಲು ಹಾಗೂ ಮಾನವ ಕುಲದ ರಕ್ಷಣೆಗಾಗಿ ”ಪಶ್ಚಿಮ ಘಟ್ಟ ಪರಿಸರ ಪರಿಣಿತರ ಸಮಿತಿಯ (ಮಾಧವ ಗಾಡೀಳ್) ವರದಿ” ಯನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪರಿಸರಕ್ಕಾಗಿ ಪ್ರತಿಭಟನೆ ನಡೆಸಿದರು.

ನಗರದ ಕಡಪಾ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಕೆ ಮಾಡಲಾಯಿತು.

Share News

About Shaikh BigTv

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *