Breaking News

ಶಾಲಾ ಮಕ್ಕಳ್ಳಿಗೆ ಶೂ ಮತ್ತು ಸಾಕ್ಸ್ ಉಚಿತವಾಗಿ ವಿತರಣೆ

ನವಲಗುಂದ: ರಾಜ್ಯ ಸರ್ಕಾರದ ವಿದ್ಯಾ ವಿಕಾಸ ಯೋಜನೆಯಡಿ ನಗರದ ಸರ್ಕಾರಿ ಮಾದರಿ ಕೇಂದ್ರ ಶಾಲೆ ನಂ-3ರಲ್ಲಿ ಶಾಲಾ ಮಕ್ಕಳಿಗೆ ಬಾಟಾ ಕಂಪನಿಯ ಶೂ ಮತ್ತು ಸಾಕ್ಸ್ ಉಚಿತವಾಗಿ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಮುತ್ತಪ್ಪ ಬಿಸನಾಳ, ಮಾಜಿ ಅಧ್ಯಕ್ಷ ಅಡಿವೆಪ್ಪ ಶಿರಸಂಗಿ, ಎಸ್‌.ಡಿ.ಎಂ.ಸಿ ಸದಸ್ಯರಾದ ಕಾಶೀಮಸಾಬ ಮಚಲಿಬಂದರ, ಬಾಬುಶ್ಯಾ ಮಕಾಂದಾರ, ಮಾಬುಸಾಬ ಯರಗುಪ್ಪಿ, ಮಲ್ಲಿಕಾರ್ಜುನ ಬೆಳವಡಿ, ಮುಖ್ಯ ಶಿಕ್ಷಕ ಎಸ್.ಎಸ್.ಜೋಶಿ, ನಿವೃತ್ತ ಮುಖ್ಯ ಶಿಕ್ಷಕ ಎನ್‌.ಎನ್‌. ಹಾಲಿಗೇರಿ, ಸಹ ಶಿಕ್ಷಕರಾದ ಆರ್.ಬಿ.ಹಳ್ಳಿಕೇರಿ, ಟಿ.ಎಪ್.ಮರೆಪ್ಪಗೌಡ್ರ, ಎಂ.ಸಿ.ಚನ್ನಪಗೌಡ್ರ, ಶಿವಯೋಗಿ ಜಂಗಣ್ಣವರ, ಎ.ಎಸ್ ಹುಂಡೆಕಾರ, ಕೆ.ಕೆ ಮಂಕಣಿ, ಕೆ.ಎಫ್.ಬಂಟಿ ಉಪಸ್ಥಿತರಿದ್ದರು.

Share News

About Shaikh BigTv

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *