Breaking News

ಪ್ರಾರಂಭಗೊಂಡ ದಸರಾ 2024ರ ಸಂಭ್ರಮ

ಕರ್ನಾಟಕದ ನಾಡಹಬ್ಬ ದಸರಾ 2024ರ ಸಂಭ್ರಮ ಈಗಾಗಲೇ ಶುರುವಾಗಿದೆ. ಈ ನಿಟ್ಟಿನಲ್ಲಿ ‘ಗಜಪಯಣ ಕಾರ್ಯಕ್ರಮಕ್ಕೆ ಪ್ರಾರಂಭವಾಗಿದೆ. ಈ ಬಾರಿ ಮೈಸೂರು ದಸರಾ ಮಹೋತ್ಸವದಲ್ಲಿ ನಾಲ್ಕು ಹೆಣ್ಣಾನೆ ಸೇರಿದಂತೆ ಒಟ್ಟು 14 ಆನೆಗಳು ಭಾಗಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಗೋಪಿ, ವರಲಕ್ಷ್ಮೀ, ಪ್ರಶಾಂತ, ಲಕ್ಷ್ಮೀ, ಧನಂಜಯ, ಸುಗ್ರೀಮ, ದೊಡ್ಡ ಹರವೆ ಲಕ್ಷ್ಮೀ, ಭೀಮ, ಕಂಜನ್, ಹಿರಣ್ಯಾ, ರೋಹಿತ, ಮಹೇಂದ್ರ ಹಾಗೂ ಹೊಸ ಆನೆ ಏಕಲವ್ಯ ಸಂಭ್ರಮದಲ್ಲಿ ಭಾಗಿಯಾಗಲಿವೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *