Breaking News

ಮಕ್ಕಳಿಂದ ಪ್ರಧಾನಿಗೆ ಪತ್ರದ ಅಭಿಯಾನ

2009ರಲ್ಲಿ ಖಾಸಗಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಶೇ 25ರಷ್ಟು ಸೀಟು ಬಡ ವಿದ್ಯಾರ್ಥಿಗಳಿಗೆ ನೀಡಬೇಕು ಎನ್ನುವ ನಿಯಮ ಜಾರಿಯಾಗಿದ್ದು ಬಳಿಕ ಹೆಚ್ ಡಿ ಕುಮಾರಸ್ವಾಮಿ ಸರ್ಕಾರದ ಅವಧಿಯಲ್ಲಿ 2019ರಲ್ಲಿ ಕಾನೂನನ್ನು ತಿದ್ದುಪಡಿ ಮಾಡಲಾಗಿತ್ತು. ಈಗ ಪ್ರಧಾನಿಗೆ ವಿದ್ಯಾರ್ಥಿಗಳು ಪತ್ರ ಬರೆಯುವ ಮೂಲಕ ಮತ್ತೆ ಅಭಿಯಾನ ಶುರು ಮಾಡಿದ್ದಾರೆ. ರಾಜ್ಯದಲ್ಲಿ ಆರ್‌ಟಿಇ ಕಾಯ್ದೆಗೆ ಮರು ತಿದ್ದುಪಡಿಗೆ ಭಾರೀ ಒತ್ತಾಯ ಶುರುವಾಗಿದ್ದು ಸದ್ಯ ಎಲ್ಲರ ಚಿತ್ತ ಶಿಕ್ಷಣ ಸಚಿವರ ಮೇಲಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *