Breaking News

ತಾಲೂಕು ಮಟ್ಟಕ್ಕೆ ಆಯ್ಕೆಯಾದ ಜೆ.ಎಸ್.ಎಸ್ ಶಾಲೆ ಮಕ್ಕಳ್ಳು

ಕುಂದಗೋಳ : ಪಟ್ಟಣದ ಜೆ.ಎಸ್.ಎಸ್ ಶಾಲೆಯ ಮಕ್ಕಳು ವಲಯ ಮಟ್ಟದ ಕಬಡ್ಡಿ ಪಂದ್ಯಾವಳಿ ಗೆಲ್ಲುವ ಮೂಲಕ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕುಂದಗೋಳ ಪಟ್ಟಣದ ಜೆ.ಎಸ್.ಎಸ್.ವಿದ್ಯಾಪಪೀಠದ ಗಂಡು ಮತ್ತು ಹೆಣ್ಣು ಮಕ್ಕಳು ಪ್ರತ್ಯೇಕ ವಿಭಾಗದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಅವರಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಮುಖ್ಯೋಪಾಧ್ಯಾಯರ ನೇತೃತ್ವದಲ್ಲಿ ಸಹ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *