ಟಾಲಿವುಡ್ ಸ್ಟಾರ್ ಪ್ರಭಾಸ್ ಅಭಿನಯದ ನಾಗ್ ಅಶ್ವಿನ್ ನಿರ್ದೇಶನದ ‘ಕಲ್ಕಿ’ ಸಿನಿಮಾ ಒಟಿಟಿಯಲ್ಲಿ ಪ್ರಸಾರವಾಗಲಿದೆ.
ಜೂ.27ರಂದು ಬಿಡುಗಡೆಯಾದ ಚಿತ್ರವು 50 ದಿನಗಳ ಕಾಲ ಯಶಸ್ವಿಯಾಗಿ ಪ್ರದರ್ಶನ ಕಂಡಿತು. ₹1,100 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಒಟಿಟಿಯಲ್ಲೂ ದಾಖಲೆ ಸೃಷ್ಟಿಸಲಿದೆ ಎಂಬುದು ಅಭಿಮಾನಿಗಳ ಅಭಿಪ್ರಾಯ. ಇದು ತೆಲುಗು, ತಮಿಳು, ಮಲಯಾಳಂನಲ್ಲಿ ಅಮೆಜಾನ್ ಪ್ರೈಮ್‌ನಲ್ಲಿ ಹಾಗೂ ಹಿಂದಿ ಭಾಷೆಯೊಂದಿಗೆ ನೆಟ್‌ಪ್ಲಿಕ್ಸ್‌ನಲ್ಲಿ ಸ್ಟ್ರೀಮ್ ಆಗಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

