Breaking News

ಅ. 28ರವರೆಗೆ ಚುನಾವಣೆಗೆ ಹೈಕೋರ್ಟ್‌ ತಡೆಯಾಜ್ಞೆ

ಕುಂದಗೋಳ: ಸ್ಥಳಿಯ ಪಟ್ಟಣ ಪಂಚಾಯತಿ ಅಧ್ಯಕ್ಷ ಉಪಾದ್ಯಕ್ಷ ಸ್ಥಾನಗಳಿಗೆ ನಡೆಯಬೇಕಿದ್ದ ಚುನಾವಣೆಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದ್ದು ಬರುವ ದಿ. 28 ರವರೆಗೆ ಯಾವುದೇ ಪ್ರಕ್ರಿಯೆ ನಡೆಸದಂತೆ ಸೂಚಿಸಿದೆ.

ಅಧ್ಯಕ್ಷ, ಉಪಾದ್ಯಕ್ಷ ಸ್ಥಾನಗಳೆರಡೂ ಸಾಮಾನ್ಯ ವರ್ಗಕ್ಕೆ ಮೀಸಲಾತಿ ಪ್ರಕಟವಾಗಿತ್ತು. ಇದನ್ನು ಪ್ರಶ್ನಿಸಿ ಪಟ್ಟಣ ಪಂಚಾಯತಿ ಕಾಂಗ್ರೆಸ್ ಸದಸ್ಯ ಬಸವರಾಜ ತಳವಾರ ಹೈಕೋರ್ಟ್‌ ರಿಟ್ ಅರ್ಜಿ ದಾಖಲಿಸಿದ್ದರು. ಬುಧವಾರ ವಿಚಾರಣೆ ನಡೆಯಬೇಕಿದ್ದ ಚುನಾವಣೆ ತಡೆಹಿಡಿಯಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *