Breaking News

ಅಭಿಮಾನಿಗಳಿಗೆ ಶಾಕ್ ಡಾಲಿ

ಡಾಲಿ ಧನಂಜಯ್ ಹುಟ್ಟುಹಬ್ಬದ ಹಿನ್ನೆಲೆ ತನ್ನ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ.

ಈ ಬಾರಿ ತಾವು ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಸಿಗುವುದಿಲ್ಲ ಎಂದು ಇದಕ್ಕಾಗಿ ಅಭಿಮಾನಿಗಳಲ್ಲಿ ಕ್ಷಮೆ ಸಹ ಯಾಚಿಸಿದ್ದಾರೆ. ಹುಟ್ಟುಹಬ್ಬ ನಿರಾಕರಣೆಗೆ ನಿಖರ ಕಾರಣ ಹೇಳಿಲ್ಲ. ಬದಲಾಗಿ ಸಿನಿಮಾ ಕೆಲಸದ ನಡುವೆ ಬಿಡುವಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ಸ್ಟಾರ್ ನಟನ ಭೇಟಿಗೆ ಕಾದಿದ್ದ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ.

Share News

About BigTv News

Check Also

ಟಿ. ನರಸೀಪುರ: ಹಾಡಹಗಲೇ ಯುವಕನ ಬರ್ಬರ ಕೊಲೆ; ಠಾಣೆಗೆ ಹಾಜರಾದ ಮೂವರು ಆರೋಪಿಗಳು

ಟಿ.ನರಸೀಪುರದ ವಿವೇಕನಗರದಲ್ಲಿ ಶನಿವಾರ ಬೆಳಗ್ಗೆ 9.30ರ ಸುಮಾರಿಗೆ ಸುಭಾಷ್ (34) ಎಂಬ ಯುವಕನನ್ನು ಮೂವರು ಆರೋಪಿಗಳು ಡ್ರ್ಯಾಗರ್‌ ಮತ್ತು ಚೂರಿಯಿಂದ …

Leave a Reply

Your email address will not be published. Required fields are marked *