ಧಾರವಾಡ: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ ರಾಜ್ಯ ಅಧ್ಯಕ್ಷೆ ಸೌಮ್ಯ ರೆಡ್ಡಿ ಅವರಿಗೆ ಧಾರವಾಡ ಮಹಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಗೌರಮ್ಮಾ ಬಲೋಗಿಯವರು ಸನ್ಮಾನ ಮಾಡಿ ಗೌರವಿಸಿದರು.
ನಂತರ ಮಾತಾನಾಡಿದ ಸೌಮ್ಯ ರೆಡ್ಡಿ ಅವರು ಕಾಂಗ್ರೆಸ್ ಪಕ್ಷ ಸಂಘಟನ ಕುರಿತು ಪ್ರತಿ ಜಿಲ್ಲೆಗೆ ಬರುತ್ತನೆ ರಾಜಕೀಯದಲ್ಲಿ ಮಹಿಳೆಯರಿಗೆ ಮೊದಲ ಆದ್ಯತೆ ನೀಡುವುದು ಮತ್ತು ಮಹಿಳಾ ಸಂಘಟನೆ ಮಾಡುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಬೆಳಗಾವಿ ಮಹಿಳಾ ಜಿಲ್ಲಾ ಅಧ್ಯಕ್ಷೆ, ಕಲ್ಪನಾ ಜೋಶಿ, ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

