ಟಾಲಿವುಡ್ ಸ್ಟಾರ್ ನಟ ಪವನ್ ಕಲ್ಯಾಣ್ ಅವರಿ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾ ನಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ.
ಪವನ್ ಕಲ್ಯಾಣ್ ನಟನೆಯ ಬಹು ನಿರೀಕ್ಷಿತ ಚಿತ್ರ ‘ಓಜಿ’ ಚಿತ್ರತಂಡ ಪವನ್ ಕಲ್ಯಾಣ್ ಹುಟ್ಟುಹಬ್ಬದ ಪ್ರಯುಕ್ತ ಮೊದಲ ಸಾಂಗ್ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಂಡಿದೆ. ಈ ಮೂಲಕ ಭಾರೀ ಸಮಯದ ನಂತರ ಪವನ್ ಕಲ್ಯಾಣ್ ಕಡೆಯಿಂದ ಅಭಿಮಾನಿಗಳಿಗೆ ಸಿನಿಮಾ ಅಪ್ಲೇಟ್ ಸಿಕ್ಕಿದೆ. ಸದ್ಯ ಪೂರ್ಣ ಪ್ರಮಾಣದಲ್ಲಿ ರಾಜಕೀಯದಲ್ಲಿ ತೊಡಗಿಸಿಕೊಂಡಿರುವ ಪವಣ್ ಕಲ್ಯಾಣ್ ಸಿನಿಮಾ ಕ್ಷೇತ್ರದಿಂದ ದೂರ ಸರಿದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

