Breaking News

ಅಹವಾಲು ಸ್ವೀಕರಿಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕೋನರಡ್ಡಿ

ನವಲಗುಂದ : ನವಲಗುಂದ ವಿಧಾನಸಭಾ ಮತಕ್ಷೇತ್ರ-69 ನವಲಗುಂದ ನಗರದ ತಾಲೂಕ ಪಂಚಾಯತ ಆವರಣದಲ್ಲಿರುವ ಜನಸಂಪರ್ಕ ಕಾರ್ಯಾಲಯದಲ್ಲಿ ಇಂದು ಶಾಸಕ ಎನ್. ಎಚ್. ಕೋನರೆಡ್ಡಿ ಅವರು ಜನತಾ ದರ್ಶನ ನಡೆಸುವ ಮೂಲಕ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಸಮಸ್ಯೆಗಳಿಗೆ ಸ್ಪಂದಿಸಿದರು.

ನಂತರ ರೈತರು ಹೆಸರು ಬೆಳೆ ಪರಿಹಾರ ಹಾಗೂ ಬೆಂಬಲ ಕುರಿತು ಮಾಹಿತಿಯನ್ನು ನೀಡಿದರು. ಆದಷ್ಟು ಬೇಗ ತಾಲ್ಲೂಕಿನಲ್ಲಿ ಬೆಂಬಲ ಬೆಲೆ ಕೇಂದ್ರ ಆರಂಭಿಸುವಂತೆ ಒತ್ತಾಯ ಮಾಡಿದರು.

Share News

About Shaikh BigTv

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *