Breaking News

ಪೌರಕಾರ್ಮಿಕರ ಆರೋಗ್ಯ ತಪಾಸಣೆ ಶಿಬಿರ

ಧಾರವಾಡ: ಪೌರಕಾರ್ಮಿಕರ ಆರೋಗ್ಯ ತಪಾಸಣೆ ಶಿಬಿರ ಹಾಗೂ ಘನತ್ಯಾಜ್ಯ ವಸ್ತು ನಿರ್ವಹಣೆ ಕಾರ್ಯಾಗಾರ ಕಾರ್ಯಕ್ರಮದಲ್ಲಿ ಪಾಲಿಕೆ ಆಯುಕ್ತರಾದ ಡಾ. ಈಶ್ವರ. ಉಳ್ಳಾಗಡ್ಡಿ ಪಾಲಿಕೆಯ ಮೇಯರ್ ರಾಮಣ್ಣ ಬಡಗೇರ ಭಾಗಿಯಾಗಿ ಚಾಲನೆ ನೀಡಿದರು.

ಪಾಲಿಕೆಯ ಮುಖ್ಯ ವೈದ್ಯಾಧಿಕಾರಿಗಳು ಡಾ. ಶ್ರೀಧರ. ದಂಡಪ್ಪನವರ, ಜಿಲ್ಲಾ ಸಮೀಕ್ಷಣಾ ಅಧಿಕಾರಿಗಳು ಡಾ. ಪರಶುರಾಮ, ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಅಧ್ಯಕ್ಷರು ಬಾಪುಗೌಡ. ಬಿರಾದಾರ, ಕಾರ್ಯದರ್ಶಿಗಳು ಎ. ವಿ. ಸಂಕನೂರ ಇದ್ದರು.

Share News

About Shaikh BigTv

Check Also

ಜಮಖಂಡಿ ಅರಣ್ಯದಲ್ಲಿ ಕಾಡ್ಗಿಚ್ಚು- ನೂರಾರು ಎಕರೆ ಅರಣ್ಯ ಸುಟ್ಟು ಭಸ್ಮ

ಬಾಗಲಕೋಟೆ: ಜಮಖಂಡಿಯ ಶಾಂತಿನಗರದ ಸಮೀಪದ ಕಾಡಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದ್ದು ಕಾಡ್ಗಿಚ್ಚು ವ್ಯಾಪಿಸಿದೆ. ಈ ಭೀಕರ ಘಟನೆಯಲ್ಲಿ ಹತ್ತು ಎಕರೆಗಿಂತಲೂ …

Leave a Reply

Your email address will not be published. Required fields are marked *