Breaking News

ಇದು ಯುದ್ದದ ಯುಗವಲ್ಲ : ಪ್ರಧಾನಿ ನರೇಂದ್ರ ಮೋದಿ

ಭಾರತ ಶಾಂತಿಯನ್ನು ಬೆಂಬಲಿಸುತ್ತದೆ. ರಾಜತಾಂತ್ರಿಕತೆ ಮತ್ತು ಮಾತುಕತೆಯ ಮೂಲಕ ಯಾವುದೇ ಸಂಘರ್ಷವನ್ನು ಪರಿಹರಿಸಬೇಕು. ಇದು ಯುದ್ದದ ಯುಗವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಉಕ್ರೇನ್ ಭೇಟಿಗೂ ಒಂದು ದಿನ ಮುನ್ನ ಪೋಲೆಂಡ್‌ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಎಲ್ಲಾ ದೇಶಗಳಿಂದ ಅಂತರಕಾಯ್ದುಕೊಳ್ಳಬೇಕು ಎನ್ನುವುದು ಭಾರತ ದಶಕಗಳಿಂದ ಪಾಲಿಸಿಕೊಂಡು ಬಂದ ನೀತಿ. ಆದರೆ ಎಲ್ಲಾ ದೇಶಗಳಿಗೆ ಹತ್ತಿರವಾಗುವುದು ಇಂದಿನ ಭಾರತದ ನೀತಿ ಎಂದಿದ್ದಾರೆ.

Share News

About bigtvnews22

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *