ಧಾರವಾಡ: ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಮಾರಾಮಾರಿ ಹೊಡೆದುಕೊಂಡಿರುವ ಘಟನೆ, ಹಳೇ ಬಸ್ ಸ್ಟ್ಯಾಂಡ್ ಸಾಯಿ ಲಾಡ್ಜ್ ಹತ್ತಿರ ಈಗಷ್ಟೇ ನಡೆದಿದೆ. ಅಪರಿಚಿತರಿಬ್ಬರು ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಹೊಡೆದಾಡಿಕೊಂಡಿದ್ದಾರೆ. ಒಬ್ಬ ವ್ಯಕ್ತಿಗೆ ಕಲ್ಲಿನಿಂದ ಹೊಡೆದು ಇನ್ನೊಬ್ಬ ವ್ಯಕ್ತಿ ಪರಾರಿಯಾಗಿದ್ದಾನೆ. ಪೊಲೀಸರು ಬಂದು ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಕಳಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

