Breaking News

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಆಕ್ರೋಶ

ಕಲಘಟಗಿ:: ನಗರದಲ್ಲಿ ಬಿಜೆಪಿ ಗ್ರಾಮಾಂತರ ಜಿಲ್ಲೆಯ ವತಿಯಿಂದ ಮೂಡಾ ಹಗರಣ ರೂವಾರಿ ಭ್ರಷ್ಟ ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ವಿರುದ್ಧ ಬೃಹತ್ ಪ್ರತಿಭಟನೆಯಲ್ಲಿ ಅಳ್ಳಾವರ ಸರ್ಕಲ್ ನಿಂದ ತಹಶೀಲ್ದಾರ ಕಛೇರಿಯವರೆಗೆ ಪಾದಯಾತ್ರೆ ಮಾಡಿ ತಹಶೀಲ್ದಾರಿಗೆ ಮನವಿ ಸಲ್ಲಿಸಿದರು. ಎನ್. ಪಾಟೀಲ, ಬಸವರಾಜ್ ಶೆರೆವಾಡ, ಕಲ್ಮಶ ಬೇಲೂರ, ಚಂದ್ರಗೌಡ ಪಾಟೀಲ, ಆಯ್, ಸಿ, ಗೋಕುಲ, ಡಾ. ಮಹೇಶ ತಿಪ್ಪಣ್ಣವರ, ಪಾಟೀಲ, ಮಹಾಂತೇಶ ತಹಶೀಲ್ದಾರ, ಫಕಿರೇಶ ನೇಸ್ತೆಕರ, ಬಸವರಾಜ ಕರಡಿಕೊಪ್ಪ, ಕಾರ್ಯಕರ್ತರ ಉಪಸ್ಥಿತರಿದ್ದರು.

Share News

About Shaikh BigTv

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *