Breaking News

ಎಲೆಕ್ನಿಕ್ ವಾಹನ ಬ್ಯಾಟರಿ ಚಾರ್ಜರಗಳ ಪರೀಕ್ಷಾ ಸೌಲಭ್ಯ ಕೇಂದ್ರಕ್ಕೆ ಜೋಶಿ ಶಂಕುಸ್ಥಾಪನೆ

ಬೆಂಗಳೂರು: ಎಲೆಕ್ನಿಕ್ ವಾಹನ ಬ್ಯಾಟರಿ ಹಾಗೂ ಚಾರ್ಜ‌್ರಗಳ ಪರೀಕ್ಷಾ ಸೌಲಭ್ಯ ಕೇಂದ್ರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಬೆಂಗಳೂರಿನ ಜಕ್ಕೂರಿನಲ್ಲಿ ಈ ಸೌಲಭ್ಯ ಕೇಂದ್ರವನ್ನು
ನಿರ್ಮಿಸಲಾಗುತ್ತಿದೆ. ಶಂಕುಸ್ಥಾಪನೆ ನಂತರ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ದಕ್ಷಿಣ ಭಾರತದಲ್ಲಿ ಅದರಲ್ಲೂ ವಿಶೇಷವಾಗಿ ಬೆಂಗಳೂರು ನಗರದಲ್ಲಿ ಎಲೆಕ್ನಿಕ್ವಾ ಹನಗಳ ಉದ್ಯಮ ವೇಗವಾಗಿ ಬೆಳೆಯುತ್ತಿದೆ. ಈ ಪರೀಕ್ಷಾ ಸೌಲಭ್ಯ ಕೇಂದ್ರ ಆರಂಭಿಸಿರುವುದರಿಂದ ಇ.ವಿ ಉದ್ಯಮಕ್ಕೆ ಹೊಸ ಹುರುಪು ಸಿಕ್ಕಂತಾಗುತ್ತದೆ. ಬೆಂಗಳೂರು
ಸೇರಿ ಮುಂದೆ ಮುಂಬೈ, ಕೋಲ್ಕತ್ತಾ ನಗರಗಳಲ್ಲಿ ಇದೇ ರೀತಿಯ ಸೌಲಭ್ಯಗಳನ್ನು ಸ್ಥಾಪಿಸಲು ನ್ಯಾಷನಲ್ ಟೆಸ್ಟಿಂಗ್ಹೌ ಹೌವಸ್‌ ಸಜ್ಜಾಗಿದೆ ಎಂದರು.

ಈ ಸೌಲಭ್ಯ ಕೇಂದ್ರವು, ಇ.ವಿ ವಾಹನ ಹಾಗೂ ಬ್ಯಾಟರಿ ಚಾರ್ಜ‌್ರಗಳಿಗೆ ಗುಣಮಟ್ಟ ಹಾಗೂ ಸುರಕ್ಷತೆ ಖಾತ್ರಿಪಡಿಸುತ್ತದೆ. ಎಲೆಕ್ನಿಕ್ ವಾಹನ ತಯಾರಿಕಾ ಸಂಸ್ಥೆಗಳಿಗೆ ಈ ಸೌಲಭ್ಯ ಕೇಂದ್ರವು ಅಮೂಲ್ಯ ಬೆಂಬಲ ನೀಡುತ್ತದೆ ಎಂದು ಜೋಶಿ ಹೇಳಿದ್ದಾರೆ.

Share News

About BigTv News

Check Also

ಕುಷ್ಟಗಿಯಲ್ಲಿ ಘೋರ ದುರಂತ: ಮೂವರು ಮಕ್ಕಳಿಗೆ ವಿಷ ಕುಡಿಸಿ ತಂದೆಯೂ ಆತ್ಮಹತ್ಯೆಗೆ ಯತ್ನ!

ಕುಷ್ಟಗಿ ತಾಲೂಕಿನ ನೀರಲೂಟಿ ಗ್ರಾಮದಲ್ಲಿ ಮದ್ಯವ್ಯಸನಿ ತಂದೆಯೊಬ್ಬ ತನ್ನ 10, 8 ಮತ್ತು 5 ವರ್ಷದ ಮೂವರು ಮಕ್ಕಳಿಗೆ ವಿಷ …

Leave a Reply

Your email address will not be published. Required fields are marked *