Breaking News

ಶ್ರೀ ಏಳುಮಕ್ಕಳ ತಾಯಿ ಜಾತ್ರಾ ಮಹೋತ್ಸವ

ಕಲಘಟಗಿ : ಪಟ್ಟಣದ ಮಚಿಗಾರ ಓಣಿಯಲ್ಲಿ
ಇರುವ ಶ್ರೀ ಏಳುಮಕ್ಕಳ ತಾಯಿ ಜಾತ್ರಾ ಮಹೋತ್ಸವ ಇಂದು ಜರುಗಲಿದೆ. ಮುಂಜಾನೆ ಎಂಟುಘಂಟೆಗೆ ದೇವಿಗೆ ಅಭಿಷೇಕ ಹಾಗೂ ಉಡಿ ತುಂಬುವ ಕಾರ್ಯಕ್ರಮ ಜರುಗಲಿದೆ.ಮದ್ಯಾಹ್ನ ಒಂದು ಘಂಟೆಗೆ ಅನ್ನ ಪ್ರಸಾದ ಜರುಗಲಿದ್ದು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದು ಪ್ರಸಾದವನ್ನು ಸ್ವೀಕರಿಸಬೇಕೆಂದು ದೇವಸ್ಥಾನದ ಟ್ರಸ್ಟ್‌ ಕಮಿಟಿಯವರು ತಿಳಿಸಿದ್ದಾರೆ.

Share News

About Shaikh BigTv

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *