Breaking News

ವಿಶ್ವೇಶ್ವರನ ಮೂರ್ತಿಗೆ ಸುತ್ತಿಕೊಂಡ ನಾಗರ ಹಾವು

ಹುಬ್ಬಳ್ಳಿ: ನಾಗರ ಹಾವು ವಿಶ್ವೇಶ್ವರನ ಮೂರ್ತಿಗೆ
ಸುತ್ತಿಕೊಂಡಿರುವ ಅದ್ಭುತ ದೃಶ್ಯ ಇಲ್ಲಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ.

ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಒಂದು ಕಾರ್ಖಾನೆಯಲ್ಲಿ ಚಿಕ್ಕದಾಗಿ ಗಣಪತಿ ದೇವಸ್ಥಾನ ಕಟ್ಟಿಸಿದ್ದಾರೆ. ನಿನ್ನೆ ರಾತ್ರಿ ವಿಘ್ನ ವಿನಾಯಕನ ಕೊರಳಲ್ಲಿ ನಾಗರ ಹಾವು ಸುತ್ತಿಕೊಂಡಿರುವ ಅದ್ಭುತ ದೃಶ್ಯ ಕಂಡು ಬಂದಿದ್ದು, ಭಕ್ತರು ಬಂದು ದರ್ಶನ ಪಡೆದಿದ್ದಾರೆ.

Share News

About Shaikh BigTv

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *