ಧಾರವಾಡ : ನಗರದಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ ವಸ್ತುಗಳನ್ನು ಬಳಸಿ ತಯಾರಿಸಲಾದ ಗಣೇಶ ವಿಗ್ರಹಗಳ ಉತ್ಪಾದನೆ, ಮಾರಾಟ ಅಂಗಡಿಗಳಿಗೆ ಧಾರವಾಡ ತಹಶಿಲ್ದಾರ ಡಿ.ಎಚ್.ಹೂಗಾರ ಅವರ ನೇತೃತ್ವದಲ್ಲಿ ಪಾಲಿಕೆ, ಪೆÇಲೀಸ್ ಇಲಾಖೆ ಅಧಿಕಾರಿಗಳು ಜಂಟಿಯಾಗಿ, ಧಾರವಾಡ ಶಹರದಲ್ಲಿ ಭೇಟಿ ನೀಡಿ ಪರಿಶೀಲನೆ ಮಾಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

