Breaking News

ರಿಕ್ಷಾ, ಕಾರು ನಡುವೆ ಅಪಘಾತ : ವಿದ್ಯಾರ್ಥಿಗಳಿಗೆ ಗಾಯ

ಪುತ್ತೂರು: ಬೊಳುವಾರು – ಹಾರಾಡಿ ನಡುವೆ ರಿಕ್ಷಾ ಹಾಗೂ ಬ್ರೇಜಾ ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ.

ಇನ್ನು ಈ ಘಟನೆಯಲ್ಲಿ ಶಾಲಾ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಆ.22ರ ಇಂದು ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಕಾರು ಕೆಎ 21 ಬಿ 8632 ಹಾಗೂ ಪುತ್ತೂರಿನಿಂದ ತೆರಳುತ್ತಿದ್ದ ರಿಕ್ಷಾ ಕೆಎ 21 ಝಡ್ 4852 ನಡುವೆ ಅಪಘಾತ ಸಂಭವಿಸಿದೆ. ಪುತ್ತೂರು ಸಂಚಾರಿ ಪೊಲೀಸರು ಈ ಕುರಿತು ಕೇಸು ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *