Breaking News

ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಜೋಶಿ

ಹುಬ್ಬಳ್ಳಿ: ನೀವು ರಾಷ್ಟ್ರಪತಿಗಳ ಮುಂದೆ ಪರೇಡ್ ಮಾಡೋದು ಬೇಡ, ಜನರೇ ನಿಮ್ಮ ಪೇರೆಡ್ ಮಾಡುತ್ತಾರೆ. ಕುಮಾರಸ್ವಾಮಿ ಅವರನ್ನು ಮುಗಿಸಿರುವ ಕಾಂಗ್ರೆಸ್ ಗೆ ಅನುಭವ ಇದೆ. ಹೀಗಾಗಿ ಅವರನ್ನು ಮತ್ತು ಜೆಡಿಎಸ್ ಮುಗಿಸುವ ಮಾತುಗಳನ್ನಾಡುತ್ತಿದ್ದಾರೆಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,
ನಿಮಗೆ ಬೇಕಾದಾಗ ಒಂದು ಥೇರಿ ಬೇಡವಾದಾಗ ಮತ್ತೊಂದು ಥೇರಿ ಇದು ನಿಮ್ಮ ವರ್ತನೆ. ನಾವು ರಾಜ್ಯಕ್ಕೆ ಎಷ್ಟು ಅನುದಾನ ನೀಡಿದ್ದೇವೆ ಅಂತ ಈಗಾಗಲೇ ಲೆಕ್ಕ ಕೊಟ್ಟಿದ್ದೇವೆ. ನಾವು ಕೊಟ್ಟಿರುವ ಮೂರು ಲಕ್ಷ ಕೋಟಿ ಅನುದಾನ ಏನು ಮಾಡಿದಿರಿ ಮೊದಲು ಹೇಳಿ ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಹರಿಹಾಯ್ದರು.

Share News

About Shaikh BigTv

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *