Breaking News

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಮತ್ತೊಂದು ಗರಿ; ಜೋಶಿ ಶ್ಲಾಘನೆ

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಮತ್ತೊಂದು ಗರಿ ಬಂದಿದೆ. ರಾಜ್ಯದ ವಿವಿಧ ವಿಮಾನ ನಿಲ್ದಾಣ ಭದ್ರತೆ ದೃಷ್ಟಿಯಿಂದ ಕಾರ್ಯ ನಿರ್ವಹಿಸಲು ಬ್ಯುರೋ ಆಫ್ ಸಿವಿಲ್ ಏವಿಯೇಶನ್ ಸೆಕ್ಯುರಿಟಿ ಪ್ರಾದೇಶಿಕ ಕಚೇರಿ ಆರಂಭವಾಗಿದೆ.

ಬೆಂಗಳೂರು, ಮಂಗಳೂರು ಹೊರೆತು ಪಡಸಿ, ಉಳಿದ ಎಲ್ಲಾ ವಿಮಾನ ನಿಲ್ದಾಣಗಳ ಭದ್ರತಾ ಕ್ರಮಗಳ ತೀರ್ಮಾನ ಹುಬ್ಬಳ್ಳಿ ಕಚೇರಿಯಲ್ಲಿ ಆಗಲಿದೆ.
ಸಹಾಯಕ ಕಮಿಷನರ್ ಇದರ ಮುಖ್ಯಸ್ಥರಾಗಿರುತ್ತಾರೆ, ಇಂತಹ ಕಚೇರಿಯನ್ನು ಹುಬ್ಬಳ್ಳಿಗೆ ನೀಡಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆಗಳುನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ತಿಳಿದರು.

Share News

About Shaikh BigTv

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *