ನವಲಗುಂದ: ನಗರದ ಪ್ರತಿಷ್ಠಿತ ನೀಲಮ್ಮನ ಕೆರೆಯ ಅಭಿವೃದ್ಧಿ ಕಾರ್ಯ ಪ್ರಾರಂಭಗೊಂಡಿದ್ದು, ಶಾಸಕ ಎನ್.ಎಚ್.ಕೋನರಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದೇ ವೇಳೆ ಸಣ್ಣ ನೀರಾವರಿ ಕಾರ್ಯನಿರ್ವಾಹಕ ಅಭಿಯಂತರಾದ ಶಿಗ್ಗಾವಿ ಅವರೊಂದಿಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಶರಣು ಪೂಜಾರ ಸೇರಿದಂತೆ ಅನೇಕರು ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

