Breaking News

ಸೋನಿಯಾ ಗಾಂಧಿಯ ಸ್ಪಷೇಲ್ ಪೋಟೊ ವೈರೆಲ್

ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ತಮ್ಮ ಮುದ್ದು ನಾಯಿಮರಿ ನೂರಿಯನ್ನು ಬೆನ್ನ ಮೇಲೆ ಎತ್ತಿಕೊಂಡಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಲೋಕಸಭೆಯ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ತಮ್ಮ ತಾಯಿ ಮುದ್ದು ನಾಯಿಮರಿಯ ಫೋಟೊಗಳನ್ನು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ‘ಅಮ್ಮನ ಮೆಚ್ಚಿನ ನಾಯಿ ನೂರಿ’ ಎಂದು ಹಂಚಿಕೊಂಡಿದ್ದಾರೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *