Breaking News

ಕಲಘಟಗಿಯಲ್ಲಿ ಡೆಂಗ್ಯೂ ನಿರ್ಮೂಲನ ಕಾರ್ಯಕ್ರಮ

ಕಲಘಟಗಿ : ಡೆಂಗ್ಯೂ ನಿರ್ಮೂಲನ ಕಾರ್ಯಕ್ರಮ ಅಂಗವಾಗಿ ಕಲಘಟಗಿ ಹಾಗೂ ಅಳ್ಳಾವಾರ ತಾಲ್ಲೂಕಿನಲ್ಲಿ ಅಂಗನವಾಡಿ ಕಾರ್ಯಕರ್ತರು ಜಾಗೃತಿ ಹಾಗೂ ನಿರ್ಮೂಲನಾ ಸಮೀಕ್ಷೆ ನಡೆಸಿದರು.

ನಂತರ ಸ್ವಚ್ಛತೆ ಬಗ್ಗೆ ತಿಳುವಳಿಕೆ ಮೂಡಿಸುವ ಕೆಲಸ ಮಾಡಿದರು. ಈ ಸಂದರ್ಭದಲ್ಲಿ ತಹಸೀಲ್ದಾರ ಬಸವರಾಜ ಬೆಣ್ಣಿಶಿರೂರ, ತಾಲೂಕಾ ಪಂಚಾಯತ್‌ ಕಯ್ಯನಾಹಕ ಅಧಿಕಾರಿಗಳು, ಗ್ರಾಮ ಪಂಚಾಯತ್‌ ಸದಸ್ಯರು, ಪ್ರಾ. ಆ. ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿಗಳು ಮಧುಸೂದನ ಕೆರೂರ, ಆಶಾ ಕರರೆಯರು, ಗ್ರಾಮಸ್ತರು ಹಾಜರಿದ್ದರು ಇದ್ದರು.

Share News

About Shaikh BigTv

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *