Breaking News

ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಬಳಕೆ ಮಾಡಬೇಕು ಎಂದು ಕರೆ ಕೊಟ್ಟ ಖಂಡ್ರೆ

ಗಣೇಶ ಹಬ್ಬದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಬಳಕೆ ಮಾಡಬೇಕು ಮತ್ತು ಪ್ಲಾಸ್ಟರ್ ಆಫ್ ಪ್ಯಾರಿಸ್ ಮೂರ್ತಿಗಳ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಸೂಚನೆ ಕೊಟ್ಟಿದ್ದಾರೆ.

ಇಲ್ಲಿಯವರೆಗೆ ಕೇವಲ ನಿರ್ದೇಶನಗಳನ್ನು ನೀಡಲಾಗುತ್ತಿದೆ. ಆದರೆ ಇದೀಗ ಈ ಆದೇಶವನ್ನು ಉಲ್ಲಂಘಿಸುವ ಮತ್ತು ಜಲಮೂಲಗಳನ್ನು ಕಲುಷಿತಗೊಳಿಸುವವರ ವಿರುದ್ಧ ವಾಯು ಮತ್ತು ಜಲ ಕಾಯ್ದೆಯಡಿ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *