ಅಧಿಕಾರಿಗಳ ದಾಳಿಗೂ ಮುನ್ನವೇ ಮಾಲು ಮಾಯ..! ಸಿಸಿಟಿವಿ ಸಾಕ್ಷಿ ಪರಿಶೀಲಿಸಲು ಇಲಾಖೆಗೆ ಭಯವೇ? ಬಡವರ ಅನ್ನಕ್ಕೂ ಕನ್ನ..! ಅಂಗನವಾಡಿ ಮಕ್ಕಳ …
Read More »ವಿಜಯಪುರದಲ್ಲಿ ಅಗ್ನಿ ಅವಘಡ: ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ
ವಿಜಯಪುರ: ನಗರದ ನಾಲಬಂದ್ ಚೌಕ್‌ನಲ್ಲಿರುವ ಅಂಗಡಿಗಳಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಗ್ರಿಗಳು ಸುಟ್ಟು ಭಸ್ಮವಾಗಿವೆ. ಸೋಮವಾರ ನಸುಕಿನ ಜಾವ ಸಂಭವಿಸಿದ ಬೆಂಕಿಯಿಂದ ಹಾರ್ಡ್‌ವೇರ್, ಸೆಂಟ್ರಿಂಗ್ ಸಾಮಗ್ರಿಗಳು, ಹಗ್ಗ ಹಾಗೂ ಪ್ಲಾಸ್ಟಿಕ್ ವಸ್ತುಗಳು ನಾಶವಾಗಿವೆ. ಕಟ್ಟಡದ ಮೇಲಿನ ಮಹಡಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳದ ಮೂರು ವಾಹನಗಳು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿವೆ. ಅಗ್ನಿಶಾಮಕ ಸಿಬ್ಬಂದಿ ತಡವಾಗಿ ಆಗಮಿಸಿದ್ದರಿಂದ ಹೆಚ್ಚಿನ ನಷ್ಟವಾಗಿದೆ ಎಂದು ವ್ಯಾಪಾರಸ್ಥರು ಆರೋಪಿಸಿದ್ದಾರೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news
























