ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಪತ್ನಿ ಜೊತೆ ಜಗಳ: ಮಧ್ಯೆ ಬಂದ ಮಗನನ್ನೇ ಕೊಂದ ತಂದೆ
ಕುಣಿಗಲ್: ತಾಲ್ಲೂಕಿನ ಚೌಡನಾಯಕನಪಾಳ್ಯ ಗ್ರಾಮದಲ್ಲಿ ಭಾನುವಾರ ಬೆಳಗಿನ ಜಾವ ತಂದೆಯೇ ಮಗನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಸುನೀಲ್ (16) ಕೊಲೆಯಾದ ಬಾಲಕನಾಗಿದ್ದು, ತಂದೆ ನಂಜೇಗೌಡ (45) ಆರೋಪಿ. ನಂಜೇಗೌಡ ಪತ್ನಿ ರಂಜಿತಾ ಜತೆ ಜಗಳವಾಡುತ್ತಿದ್ದಾಗ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯಾಗಿದ್ದ ಮಗ ಸುನೀಲ್ ಮಧ್ಯೆ ಅಡ್ಡ ಬಂದಿದ್ದಾನೆ. ಈ ವೇಳೆ ಕೋಪಗೊಂಡ ತಂದೆ ಹಾರೇಕೋಲಿನಿಂದ ಮಗನಿಗೆ ಹೊಡೆದು ಹತ್ಯೆ ಮಾಡಿದ್ದಾನೆ. ಸ್ಥಳಕ್ಕೆ ಕುಣಿಗಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























