ಅಧಿಕಾರಿಗಳ ದಾಳಿಗೂ ಮುನ್ನವೇ ಮಾಲು ಮಾಯ..! ಸಿಸಿಟಿವಿ ಸಾಕ್ಷಿ ಪರಿಶೀಲಿಸಲು ಇಲಾಖೆಗೆ ಭಯವೇ? ಬಡವರ ಅನ್ನಕ್ಕೂ ಕನ್ನ..! ಅಂಗನವಾಡಿ ಮಕ್ಕಳ …
Read More »ಬೆಂಗಳೂರು | ಏಳು ಮಂದಿ ಹತ್ಯೆ ಪ್ರಕರಣ: ಚಾಮುಂಡಿ ತಪ್ಪಲಲ್ಲಿ ದಂಪತಿ ಶವ ಪತ್ತೆ
ಬೆಂಗಳೂರು: ಒಂದೇ ಕುಟುಂಬದ ಏಳು ಮಂದಿಯನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಪೊಲೀಸರು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮತ್ತೆರಡು ಮೃತದೇಹಗಳನ್ನು ಪತ್ತೆಹಚ್ಚಿದ್ದಾರೆ. ಅವುಗಳನ್ನು ಶಿವಕುಮಾರ್ ಮತ್ತು ದಿವ್ಯಾ ದಂಪತಿಯ ಮೃತದೇಹಗಳೆಂದು ಗುರುತಿಸಲಾಗಿದೆ. ಇದರೊಂದಿಗೆ ಐದು ಮೃತದೇಹಗಳು ಪತ್ತೆಯಾಗಿದ್ದು, ಇನ್ನಿಬ್ಬರ ಶವಕ್ಕಾಗಿ ಶಿರಾಡಿ ಘಾಟ್ನಲ್ಲಿ ಶೋಧ ಕಾರ್ಯ ಮುಂದುವರಿದಿದೆ. ಮೃತದೇಹಗಳನ್ನು ಬೆಡ್ಶೀಟ್ನಲ್ಲಿ ಸುತ್ತಿ, ಹಗ್ಗದಿಂದ ಬಿಗಿದು ಗೋಣಿಚೀಲದಲ್ಲಿ ಎಸೆಯಲಾಗಿತ್ತು. ಈಗಾಗಲೇ ನಂದಿ ಬೆಟ್ಟದಲ್ಲಿ ಬಾಲಕ ಪುನೀತ್ ಹಾಗೂ ಏರ್ಕಾಡ್ ಅರಣ್ಯ ಪ್ರದೇಶದಲ್ಲಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























