H1 ಡ್ರಗ್ಸ್ ಅಕ್ರಮ ದಾಸ್ತಾನು ಶಂಕೆ..! ನಕಲಿ ವೈದ್ಯರ ಮೇಲೆ ಆರೋಗ್ಯ ಇಲಾಖೆ ಕ್ರಮ ಯಾವಾಗ..? ಹುಬ್ಬಳ್ಳಿ-ಧಾರವಾಡದಲ್ಲಿ ನಕಲಿ ವೈದ್ಯರ …
Read More »ಹಾಸನದಲ್ಲಿ ನವವಿವಾಹಿತೆ ನಿಗೂಢ ನಾಪತ್ತೆ ಕೇಸ್ : 8 ದಿನಗಳ ಬಳಿಕ ಹೇಮಾವತಿ ನಾಲೆಯಲ್ಲಿ ಮೃತದೇಹ ಪತ್ತೆ!
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದ ಬಳಿ ಹೇಮಾವತಿ ನಾಲೆಯಲ್ಲಿ ಎಂಟು ದಿನಗಳಿಂದ ನಾಪತ್ತೆಯಾಗಿದ್ದ ನವವಿವಾಹಿತೆ ಪ್ರಿಯಾಂಕಾ ಅವರ ಮೃತದೇಹ ಪತ್ತೆಯಾಗಿದೆ. ನಾಲೆಯ ನೀರು ಸ್ಥಗಿತಗೊಳಿಸಿದ ಬಳಿಕ ಶವ ಪತ್ತೆಯಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೆ.19ರಂದು ಚಿಕ್ಕನಾಯಕನಹಳ್ಳಿ ಗ್ರಾಮದ ಬಳಿ ಪತಿ ರಾಜಶೇಖರ್ ಕಣ್ಣೆದುರೇ ಪ್ರಿಯಾಂಕಾ ನಾಲೆಗೆ ಹಾರಿದ್ದರು ಎನ್ನಲಾಗಿತ್ತು. ಅಂದಿನಿಂದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಎಂಟು ದಿನಗಳ ಕಾಲ ಶೋಧ ಕಾರ್ಯ ನಡೆಸಿದ್ದರು. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news























